ಜಪಾನ್‌ ಮಾಜಿ‌ ಪ್ರಧಾನಿ ಸಾವು: ಇಂದು‌ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ ಮೋದಿ

Prasthutha|

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗಾಗಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ

- Advertisement -

ಈ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಶಿಂಜೋ ಅಬೆ ಬಗ್ಗೆ ಮೋದಿ ಹೇಳಿದ್ದು , ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಭಾರತ ಅವರಿಗೆ ನೀಡಬೇಕಾದ ಗೌರವದ ಸಂಕೇತವಾಗಿ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೂಡಾ ಪ್ರಧಾನಿ ಮೋದಿ ಘೋಷಿಸಿದ್ದಾರೆ.

- Advertisement -

Share this:



Join Whatsapp