ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ: ಪ್ರಧಾನಿ ಮೋದಿ ಘೋಷಣೆ

Prasthutha|

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ ನೀಡುವ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.

- Advertisement -


ಈ ಕುರಿತು ‘ಭಾರತ ಮಂಟಪ’ದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.


ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ಮಹತ್ತರ ಹೆಜ್ಜೆ ಇರಿಸಲಾಗಿದ್ದು, ಐರೋಪ್ಯ ಒಕ್ಕೂಟಕ್ಕೆ ಸಮಾನವಾಗಿ ಆಫ್ರಿಕಾ ಒಕ್ಕೂಟ, ಖಾಯಂ ಸದಸ್ಯತ್ವ ಪಡೆದಿದೆ.

Join Whatsapp