Home ಟಾಪ್ ಸುದ್ದಿಗಳು ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ: ಪ್ರಧಾನಿ ಮೋದಿ ಘೋಷಣೆ

ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ ನೀಡುವ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.


ಈ ಕುರಿತು ‘ಭಾರತ ಮಂಟಪ’ದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.


ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ಮಹತ್ತರ ಹೆಜ್ಜೆ ಇರಿಸಲಾಗಿದ್ದು, ಐರೋಪ್ಯ ಒಕ್ಕೂಟಕ್ಕೆ ಸಮಾನವಾಗಿ ಆಫ್ರಿಕಾ ಒಕ್ಕೂಟ, ಖಾಯಂ ಸದಸ್ಯತ್ವ ಪಡೆದಿದೆ.

Join Whatsapp
Exit mobile version