ಶ್ರೀನಗರದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮಹಿಳೆಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಲ್ಫಿ ಕ್ಲಿಕ್ಕಿಸಿದರು.
- Advertisement -
ಶ್ರೀನಗರದ ದಾಲ್ ಸರೋವರ ತೀರದಲ್ಲಿರುವ ‘ಶೇರ್ ಇ ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್’ನಲ್ಲಿ (ಎಸ್ಕೆಐಸಿಸಿ) ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು.