Home ಜಾಲತಾಣದಿಂದ ಪವಿತ್ರ ರಂಝಾನ್ ಹಿನ್ನೆಲೆ: ಮುಸ್ಲಿಮ್ ಬಾಂಧವರಿಗೆ ಶುಭ ಕೋರಿದ ಪ್ರಧಾನಿ ಮೋದಿ

ಪವಿತ್ರ ರಂಝಾನ್ ಹಿನ್ನೆಲೆ: ಮುಸ್ಲಿಮ್ ಬಾಂಧವರಿಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ:  ಕೇರಳ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೊರತುಪಡಿಸಿ ದೇಶಾದ್ಯಂತ ಇಂದಿನಿಂದ ಪವಿತ್ರ ರಂಝಾನ್ ಉಪವಾಸ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ರಂಝಾನ್ ಉಪವಾಸ ಆಚರಣೆ ಪ್ರಯುಕ್ತ ಮುಸ್ಲಿಮ್ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿ,  ‘ರಂಝಾನ್ ಮಾಸದ ಶುಭಾಶಯಗಳು. ಈ ಪವಿತ್ರ ತಿಂಗಳು ನಮ್ಮ ಸಮಾಜದಲ್ಲಿ ಹೆಚ್ಚಿನ ಏಕತೆ ಮತ್ತು ಸಾಮರಸ್ಯವನ್ನು ತರಲಿ. ಇದು ಬಡವರ ಸೇವೆಯ ಮಹತ್ವವನ್ನು ಪುನರುಚ್ಚರಿಸಲಿ’ ಎಂದು ಟ್ವೀಟ್ ಮಾಡಿ ಶುಭ ಕೋರಿದ್ದಾರೆ. 

Join Whatsapp
Exit mobile version