Home ಟಾಪ್ ಸುದ್ದಿಗಳು ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಜನಾರ್ದನ ರೆಡ್ಡಿ

ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಜನಾರ್ದನ ರೆಡ್ಡಿ

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿಯವರು ಹಾಡಿ ಹೊಗಲಿದ್ದಾರೆ.


ಈ ಮೂಲಕ ಬಿಜೆಪಿಗೆ ಸೇರ್ಪಡೆ ಅಥವಾ ಬೆಂಬಲದ ಸುಳಿವು ನೀಡಿದ್ರಾ ಪ್ರಶ್ನೆ ಎದ್ದಿದೆ.


ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಹಿರಂಗವಾಗಿಯೇ ರೆಡ್ಡಿ ಮೋದಿಯನ್ನು ಹೊಗಳಿದ್ದಾರೆ. ಶ್ರೀರಾಮಮಂದಿರ ನಿರ್ಮಾಣದಲ್ಲಿ ಮೋದಿಜೀಯವರನ್ನು ಅಭಿನಂದಿಸಬೇಕು. ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ. 500 ವರ್ಷದ ಹೋರಾಟಕ್ಕೆ ಫಲ ಇದೀಗ ಬಂದಿದೆ ಎಂದರು.

Join Whatsapp
Exit mobile version