ಪ್ರಧಾನಿ ಮೋದಿಯೇ ನಮ್ಮ ದೇವರು: ಪ್ರತಾಪ್ ಸಿಂಹ

Prasthutha|

ಮೈಸೂರು: ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ ಆಗಿದ್ದು, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು ಹೇಳಲು, ನಾನು ಬಹಳ ಜ್ಯೂನಿಯರ್. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೇ ಎಂದರು.

Join Whatsapp