Home ಟಾಪ್ ಸುದ್ದಿಗಳು ಪ್ರಧಾನಿ ಮೋದಿಯೇ ನಮ್ಮ ದೇವರು: ಪ್ರತಾಪ್ ಸಿಂಹ

ಪ್ರಧಾನಿ ಮೋದಿಯೇ ನಮ್ಮ ದೇವರು: ಪ್ರತಾಪ್ ಸಿಂಹ

ಮೈಸೂರು: ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ ಆಗಿದ್ದು, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು ಹೇಳಲು, ನಾನು ಬಹಳ ಜ್ಯೂನಿಯರ್. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೇ ಎಂದರು.

Join Whatsapp
Exit mobile version