ಪ್ರಧಾನಿ ಮೋದಿ ಹುದ್ದೆಯಿಂದ ಕೆಳಗಿಳಿಯಬೇಕು: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

Prasthutha|

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು, ಎಂದು ವ್ಯಂಗ್ಯವಾಡಿದ್ದಾರೆ.



Join Whatsapp