ಮೋದಿಯವರ ಬಣ್ಣದ ಮಾತುಗಳು‌ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮೋದಿಯವರ ಬಣ್ಣದ ಮಾತುಗಳು ‌ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವರ್ಲ್ಡ್‌ ಬ್ಯಾಂಕ್ ವರದಿಯ ಪ್ರಕಾರ ಭಾರತದ ನಿರುದ್ಯೋಗ ದರ ಪಾಕಿಸ್ತಾನ, ಶ್ರೀಲಂಕಾಕ್ಕಿಂತ ಹೆಚ್ಚಾಗಿದೆ. ನಿರುದ್ಯೋಗದಲ್ಲಿ ಭಾರತ ಈಗ ವಿಶ್ವಗುರು. ಮೋದಿ ಯವರ ಆಡಳಿತದಲ್ಲಿ ದೇಶದ ಯುವಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version