Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಮುಂದೂಡಿಕೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂ.9ಕ್ಕೆ (ಭಾನುವಾರ) ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.


ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು, ಆದರೆ ಇದೀಗ ಅಧಿಕೃತವಾಗಿ ಪ್ರಧಾನಿ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಬುಧವಾರ ನಡೆದ NDA ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇನ್ನು ಮೋದಿಯನ್ನು ಎನ್ ಡಿಎಯ ನಾಯಕನಾಗಿ ಈ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಸಭೆಯ ನಂತರ ಮೋದಿ ಹಾಗು ಎನ್ಡಿಎ ನಾಯಕರು ರಾಷ್ಟ್ರಪತಿಗೆ ಸರ್ಕಾರ ರಚನೆ ಬಗ್ಗೆ ಹಕ್ಕು ಮಂಡನೆ ಮಾಡಿದ್ದಾರೆ.

Join Whatsapp
Exit mobile version