ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ 14 ದಿನ ಪೊಲೀಸ್ ಕಸ್ಟಡಿಗೆ

Prasthutha|

- Advertisement -

ಉಡುಪಿ: ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೋಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಪ್ರವೀಣ್‌ ಚೌಗಲೆಯನ್ನು ಇಂದು ಸಂಜೆ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್‌ಅವರು ಆರೋಪಿಯನ್ನು ಹದಿನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

Join Whatsapp