ಪ್ರೇಮ ವೈಫಲ್ಯ: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

Prasthutha|

ಬೀದರ್: ಪ್ರೇಮ ವೈಫಲ್ಯದಿಂದ ನೊಂದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಪೊಲೀಸ್ ಕಾನ್ ಸ್ಟೇಬಲ್ ಉಮೇಶ್ ನಾಯ್ಕ್ ಮೃತರು.


ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಉಮೇಶ್ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಮೇಶ್ ನಾಯಕ್ ಅವರು ಹುಡುಗಿಯನ್ನು ಪ್ರೀತಿಸುತ್ತಿದ್ದು, ಆಕೆ ಈಗ ನಿರಾಕರಣೆ ಮಾಡಿದ್ದರಿಂದ ಅವರು ನೊಂದಿದ್ದರು ಎಂದು ಹೇಳಲಾಗಿದೆ.



Join Whatsapp
Exit mobile version