Home ಟಾಪ್ ಸುದ್ದಿಗಳು ಸ್ಯಾಂಟ್ರೋ ರವಿ ಪರವಾಗಿ ಕೆಲಸ ಮಾಡಿದ ಪೊಲೀಸ್ ಇನ್ಸ್’ಪೆಕ್ಟರ್ ಪ್ರವೀಣ್ ಅಮಾನತು

ಸ್ಯಾಂಟ್ರೋ ರವಿ ಪರವಾಗಿ ಕೆಲಸ ಮಾಡಿದ ಪೊಲೀಸ್ ಇನ್ಸ್’ಪೆಕ್ಟರ್ ಪ್ರವೀಣ್ ಅಮಾನತು

ಬೆಂಗಳೂರು: ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ವಿರುದ್ಧ ಸುಳ್ಳು ದೂರನ್ನು ದಾಖಲು ಮಾಡಿ ಜೈಲು ಸೇರುವಂತೆ ಮಾಡಲು ಸಹಕರಿಸಿದ ಪೊಲೀಸ್ ಇನ್ಸ್’ಪೆಕ್ಟರ್ ಪ್ರವೀಣ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.


ಈ ಕುರಿತು ವರದಿಗಳು ಬಂದ ತಕ್ಷಣವೇ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ನಿರ್ದೇಶಿಸಿದ್ದರು. ಅದರಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಪ್ರವೀಣ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version