ಪೊಲೀಸ್ ರಿಸರ್ವ್ ಸಬ್-ಇನ್ಸ್’ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

Prasthutha|

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಸಬ್-ಇನ್ಸ್’ಪೆಕ್ಟರ್ (ಕೆಎಸ್’ಆರ್ & ಐಆರ್’‌ಬಿ) 70 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ವಿಶೇಷ ರಿಸರ್ವ್ ಸಬ್-ಇನ್ಸ್’ಪೆಕ್ಟರ್ (ಕೆಎಸ್’ಆರ್ & ಐಆರ್’‌ಬಿ) 70 ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳನ್ನು ಡಿಸೆಂಬರ್ 18,2022 ರಂದು ಬೆಳಗ್ಗೆ 11 ರಿಂದ 12 ರವರೆಗೆ ಪತ್ರಿಕೆ-1 ನ್ನು ಹಾಗೂ ಮಧ್ಯಾಹ್ನ 2 ರಿಂದ 3:30 ರವರೆಗೆ ಪತ್ರಿಕೆ-2ನ್ನು ಬೆಂಗಳೂರು ನಗರದ 12 ಕೇಂದ್ರದಲ್ಲಿ ನಡೆಸಲಾಗುವುದು. ಆದ್ದರಿಂದ ಈ ಲಿಖಿತ ಪರೀಕ್ಷೆಗಳಿಗೆ ಅರ್ಹರಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https:/ksp-recruitment.in ನಿಂದ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗಳಿಗೆ ಹಾಜರಾಗಬೇಕು ಎಂದು ನೇಮಕಾತಿ ವಿಭಾಗದ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp