Home ಟಾಪ್ ಸುದ್ದಿಗಳು ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

ಬಿಗ್ ಬಾಸ್ ಮನೆಗೆ ಆಂಕರ್ ರಾಧಾ ಹಿರೇಗೌಡರ್ ಎಂಟ್ರಿ ಆಗಿದೆ. ಈ ಎಂಟ್ರಿಗೆ ಮನೆಯ ಮಂದಿಗೆ ಶಾಕ್ ಆಗಿದ್ದಾರೆ.

ಬಿಗ್ ಬಾಸ್ ಮನೆಯ ನಾಲ್ಕನೇ ವಾರದ ಆಟ ರಾಜಕೀಯ ರಣಾರಂಗವಾಗಿ ಮಾರ್ಪಟ್ಟಿದೆ. ಎರಡು ತಂಡಗಳಾಗಿ ಸ್ಪರ್ಧಿಗಳು ರಾಜಕೀಯ ಪಕ್ಷವನ್ನು ರಚನೆ ಮಾಡಿಕೊಂಡಿದೆ.

ರಾಜಕೀಯ ಪಕ್ಷಗಳ ಸರಿ ತಪ್ಪುಗಳನ್ನು ಖಡಕ್ ಆಗಿಯೇ ಪ್ರಶ್ನೆ ಮಾಡೋಕೆ ಖ್ಯಾತ ಸುದ್ದಿವಾಚಕಿ ರಾಧಾ ಹಿರೇಗೌಡರ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ರಾಧಾ ಹಿರೇಗೌಡರ್ ಯಾಕೆ ಬಂದಿದ್ದಾರೆ ಅನ್ನೋದು ಕ್ಲಿಯರ್ ಆಗಿದೆ. ಸದ್ಯ ಮನೆಯಲ್ಲಿ ರಾಜಕೀಯ ವಾತಾವರಣ ಕ್ರಿಯೆಟ್ ಆಗಿದೆ. ಅದನ್ನ ವಿಶ್ಲೇಷಣೆ ಮಾಡೋಕೆ ರಾಧಾ ಹಿರೇಗೌಡರ್ ಬಂದಿದ್ದಾರೆ.

Join Whatsapp
Exit mobile version