Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ ಅಶ್ಲೀಲ ವಿಡಿಯೋ ಹಂಚಿಕೆ: ಬಿಜೆಪಿಯ ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿ ಬಂಧನ

ಪ್ರಜ್ವಲ್ ರೇವಣ ಅಶ್ಲೀಲ ವಿಡಿಯೋ ಹಂಚಿಕೆ: ಬಿಜೆಪಿಯ ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿ ಬಂಧನ

ಹಾಸನ : ಪ್ರಜ್ವಲ್ ರೇವಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ SIT ಅಧಿಕಾರಿಗಳು ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಚೇತನ್ ಹಾಗೂ ಲಿಖಿತ್ ಗೌಡ ಬಂಧಿತರು.

ಚೇತನ್ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದು ಹಾಸನ ತಾಲೂಕಿನ ಯಲಗುಂದ ಗ್ರಾಮದಲ್ಲಿರುವ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸಹಜರು ನಡೆಸುತ್ತಿದ್ದಾರೆ.

ಅಲ್ಲದೆ, ಶ್ರವಣಬೆಳಗೊಳದಲ್ಲಿರುವ ಚೇತನ್ ಮನೆಯಲ್ಲಿ ಕೂಡ ಎಸ್‌ಐಟಿ ಅಧಿಕಾರಿಗಳು ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ.

Join Whatsapp
Exit mobile version