Home ಟಾಪ್ ಸುದ್ದಿಗಳು ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್’ನಿಂದ ಉಚ್ಚಾಟನೆ

ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್’ನಿಂದ ಉಚ್ಚಾಟನೆ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಇಂದು (ಎ. 29) ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ” ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಪ್ರ ಉಚ್ಚಾಟಿನೆ ಮಾಡಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ” ಎಂದು ಸ್ಪಷ್ಟಪಡಿಸಿದರು.

Join Whatsapp
Exit mobile version