ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದತಿ ಪ್ರಕ್ರಿಯೆ ಆರಂಭ: ವಿದೇಶಾಂಗ ಸಚಿವಾಲಯ

Prasthutha|

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ.

- Advertisement -

ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಎಸ್ ಐಟಿಯಿಂದ ಪಾಸ್ ಪೋರ್ಟ್ ರದ್ದತಿ ಮನವಿ ಬಂದಿದೆ.
ಹೀಗಾಗಿ ಪಾಸ್ ಪೋರ್ಟ್ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದೆ.

Join Whatsapp