ಪ್ರಜ್ವಲ್ ರೇವಣ್ಣಗೆ ಜೂ.24ರವರೆಗೆ ನ್ಯಾಯಾಂಗ ಬಂಧನ

Prasthutha|

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

- Advertisement -

ಇಂದು(ಜೂನ್ 10) ಎಸ್ ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಪ್ರಜ್ವಲ್ ಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

Join Whatsapp