ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

Prasthutha|

ಹುಬ್ಬಳ್ಳಿ: ಅಶ್ಲೀಲ ವಿಡಿಯೊ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಆರೋಪದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ಅಮಾನತುಗೊಳಿಸಿದೆ.

- Advertisement -


ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಮಾನತುಗೊಳಿಸಲು ಒಮ್ಮತದ ತೀರ್ಮಾನಗೊಂಡು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರಿಗೆ ತಿಳಿಸಲಾಯಿತು. ತಕ್ಷಣ ಅಮಾನತುಗೊಳಿಸಿ ದೇವೇಗೌಡರು ಆದೇಶ (ಫ್ಯಾಕ್ಸ್ ಮೂಲಕ) ಹೊರಡಿಸಿದರು.

Join Whatsapp