Home ಟಾಪ್ ಸುದ್ದಿಗಳು ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಹುಬ್ಬಳ್ಳಿ: ಅಶ್ಲೀಲ ವಿಡಿಯೊ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಆರೋಪದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ಅಮಾನತುಗೊಳಿಸಿದೆ.


ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಮಾನತುಗೊಳಿಸಲು ಒಮ್ಮತದ ತೀರ್ಮಾನಗೊಂಡು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರಿಗೆ ತಿಳಿಸಲಾಯಿತು. ತಕ್ಷಣ ಅಮಾನತುಗೊಳಿಸಿ ದೇವೇಗೌಡರು ಆದೇಶ (ಫ್ಯಾಕ್ಸ್ ಮೂಲಕ) ಹೊರಡಿಸಿದರು.

Join Whatsapp
Exit mobile version