ಸೋನಿಯಾ ಗಾಂಧಿ ಭೇಟಿಯಾದ ಪ್ರಶಾಂತ್ ಕಿಶೋರ್: ಕಾಂಗ್ರೆಸ್ ಸೇರ್ಪಡೆ ಖಚಿತ

Prasthutha|

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

- Advertisement -

ಪ್ರಶಾಂತ್ ಕಾಂಗ್ರೆಸ್ ಸೇರಲಿದ್ದಾರೆ ಎಂದು ಸುದ್ದಿಯ ನಡುವೆಯೇ ಅವರು ಇಂದು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

Join Whatsapp