Home ಟಾಪ್ ಸುದ್ದಿಗಳು ಸೋನಿಯಾ ಗಾಂಧಿ ಭೇಟಿಯಾದ ಪ್ರಶಾಂತ್ ಕಿಶೋರ್: ಕಾಂಗ್ರೆಸ್ ಸೇರ್ಪಡೆ ಖಚಿತ

ಸೋನಿಯಾ ಗಾಂಧಿ ಭೇಟಿಯಾದ ಪ್ರಶಾಂತ್ ಕಿಶೋರ್: ಕಾಂಗ್ರೆಸ್ ಸೇರ್ಪಡೆ ಖಚಿತ

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪ್ರಶಾಂತ್ ಕಾಂಗ್ರೆಸ್ ಸೇರಲಿದ್ದಾರೆ ಎಂದು ಸುದ್ದಿಯ ನಡುವೆಯೇ ಅವರು ಇಂದು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version