ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ: ವಿಜಯೇಂದ್ರ

Prasthutha|

ಮಡಿಕೇರಿ: ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

- Advertisement -


ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದ ಅವರು, ಪ್ರತಾಪಸಿಂಹ ಅವರಿಗೆ ಟಿಕೆಟ್ ತಪ್ಪಿದೆ ಎಂದು ಭಾವಿಸಬಾರದು. ಅವರು ಮುಂದೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಲಿದ್ದಾರೆ ಎಂದರು.


ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇವಲ ಒಂದು ಜಾತಿಗೆ ಮಾತ್ರ ಸೀಮಿತರಾಗಿಲ್ಲ. ಅವರು ಸಾಮಾನ್ಯ ಕಾರ್ಯಕರ್ತರ ಇಚ್ಛೆಗೆ ಸ್ಪಂದಿಸಲಿದ್ದಾರೆ ಎಂದರು.



Join Whatsapp