ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ,ಪುತ್ತೂರಿನ 32 ಕಡೆ NIA ದಾಳಿ !

Prasthutha|

- Advertisement -

ಪುತ್ತೂರು: ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಇಂದು (ಮಂಗಳವಾರ) ಬೆಳಗ್ಗೆ ಪುತ್ತೂರು ಹಾಗೂ ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.

ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.

- Advertisement -

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಗಂಭೀರವಾಗಿ ಸರಕಾರ ಪರಿಗಣಿಸಿ ಹೆಚ್ಚಿನ ತನಿಖೆಯ ದೃಷ್ಟಿಯಿಂದ ಕೇಂದ್ರದ ಎನ್.ಐ.ಎ.ಗೆ ವಹಿಸಿಕೊಡಲಾಗಿತ್ತು.

Join Whatsapp