ಪ್ರವೀಣ್ ಹತ್ಯೆ ಪ್ರಕರಣ; ಇಬ್ಬರ ಬಂಧನ

Prasthutha|

ಸುಳ್ಯ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಋಷಿಕೇಶ್ ಸೋನಾವಣೆ  ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳ್ಳಾರೆಯ ಶಫೀಕ್ ಹಾಗೂ ಸವಣೂರಿನ ಝಾಕಿರ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ ಎಂದು ತಿಳಿಸಿದರು.

ಹೆಚ್ಚಿನ ವಿಚಾರಣೆಯ ಬಳಿಕ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್ ಪಿ ತಿಳಿಸಿದ್ದಾರೆ.

Join Whatsapp