Home ಟಾಪ್ ಸುದ್ದಿಗಳು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ

ಹಾಸನ : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ ಐಎ ತಂಡ ಓರ್ವನನ್ನು ಸಕಲೇಶಪುರ ತಾಲೂಕಿನ ಆನೆಮಹಲ್ ನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.


ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್ ಎಂದು ಗುರುತಿಸಲಾಗಿದೆ.


ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಆನೆಮಹಲ್ ಬಳಿ ಕೆಲಸಕ್ಕೆ ಸೇರಿದ್ದರು ಎಂದು ತಿಳಿದು ಬಂದಿದೆ.

Join Whatsapp
Exit mobile version