ಪುತ್ತೂರು: ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
- Advertisement -
ಸಂಚು ರೂಪಿಸಿದ ಆರೋಪದ ಮೇರೆಗೆ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 7 ಕ್ಕೆ ಏರಿದೆ.