ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ: ವಿಶೇಷ ಪೀಠ ರಚಿಸಲು ಸುಪ್ರೀಂ ಸಮ್ಮತಿ

Prasthutha|

ನವದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡಲು ಅನುಮತಿ ನೀಡಿದ ಗುಜರಾತ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ವಿಶೇಷ ಪೀಠ ರಚಿಸುವುದಾಗಿ ಸಿಜೆಐ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಬುಧವಾರ ಹೇಳಿದೆ.

Join Whatsapp