ದಸರಾ ಹಬ್ಬಕ್ಕೆ  ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Prasthutha|

ಮೈಸೂರು:  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ದಸರಾ ಗೆ ಚಾಲನೆ ನೀಡಿದರು. ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬವನ್ನು ಉದ್ಘಾಟಿಸಿದರು.

- Advertisement -

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ಭಾಗವಹಿಸಿದ್ದರು. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ವಿಶೇಷ ವಿಮಾನದಲ್ಲಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತ್ಯಂತ ಆತ್ಮೀಯತೆಯಿಂದ ಸ್ವಾಗತಿಸಿದ್ದಾರೆ.




Join Whatsapp