ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

Prasthutha|

ದೆಹಲಿ: ಕೇಂದ್ರ ಮಹತ್ವದ ಮಸೂದೆ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

- Advertisement -


ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ) ಭಾರತದಲ್ಲಿ ಕಾನೂನಾಗಿ ಜಾರಿಗೆ ಬರಲಿದೆ. ಈ ಮಸೂದೆ ಉಭಯ ಸದನದಲ್ಲಿ ಅಂಗೀಕರವಾಗಿದ್ದು, ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತವಾಗಿ ಕಾನೂನಾಗಿ ಜಾರಿಗೆ ಬಂದಿದೆ.

Join Whatsapp