Home ಟಾಪ್ ಸುದ್ದಿಗಳು ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ದೆಹಲಿ: ಕೇಂದ್ರ ಮಹತ್ವದ ಮಸೂದೆ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.


ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ) ಭಾರತದಲ್ಲಿ ಕಾನೂನಾಗಿ ಜಾರಿಗೆ ಬರಲಿದೆ. ಈ ಮಸೂದೆ ಉಭಯ ಸದನದಲ್ಲಿ ಅಂಗೀಕರವಾಗಿದ್ದು, ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತವಾಗಿ ಕಾನೂನಾಗಿ ಜಾರಿಗೆ ಬಂದಿದೆ.

Join Whatsapp
Exit mobile version