ಟಾಪ್ ಸುದ್ದಿಗಳುರಾಜ್ಯರಾಷ್ಟ್ರೀಯ ರಾಷ್ಟ್ರಪತಿ ಚುನಾವಣೆ : ಮತ ಚಲಾಯಿಸಿದ ಪ್ರಮುಖರು ಫೊಟೋಗಳಲ್ಲಿ! July 18, 2022 Modified date: July 18, 2022 Share FacebookTwitterPinterestWhatsApp ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯುತ್ತಿದೆ. ಜನಪ್ರತಿನಿಧಿಗಳು ಮತ ಚಲಾಯಿಸುತ್ತಿದ್ದಾರೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ಜುಲೈ 25 ರಂದು ಚುನಾಯಿತ ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಮತಚಲಾಯಿಸಿದ ನಾಯಕರ ಪೋಟೋಗಳು ಇಲ್ಲಿವೆ ನೋಡಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ವ್ಹೀಲ್ ಚೇರ್ ನಲ್ಲಿ ಬಂದು ಮತ ಚಲಾಯಿಸಿದ ಪ್ರಧಾನಿ ಮನಮೋಹನ್ ಸಿಂಗ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹರ್ಯಾಣ ಮುಖ್ಮಮಂತ್ರಿ ಮಹೋಹರ್ ಲಾಲ್ ಖಟ್ಟರ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋತ್ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಸರ್ಮಾ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಧಮಿ ಮಿಝೋರಾಂ ಮುಖ್ಯಮಂತ್ರಿ ಝೋರ್ ಮತಂಗ ಎಐಎಂಐಎಂ ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಛತ್ತೀಸಗಢ ಮುಖ್ಮಮಂತ್ರಿ ಭೂಪೇಶ್ ಬಘೇಲಾ ಬಿಜೆಪಿ ಸಂಸದೆ ಹೇಮಾ ಮಾಲಿನಿ ಸರತಿ ಸಾಲಿನಲ್ಲಿ ಕರ್ನಾಟಕ ಸಂಸದರ ಸೆಲ್ಫಿ