Home ಟಾಪ್ ಸುದ್ದಿಗಳು ಜುಲೈ 18ರಂದು ರಾಷ್ಟ್ರಪತಿ ಚುನಾವಣೆ

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನು ಅಂತಿಮಗೊಳಿಸಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ದೇಶದ 16ನೇ ರಾಷ್ಟ್ರಪತಿಗಾಗಿ ಚುನಾವಣೆ ನಡೆಯಲಿದ್ದು, ಜೂನ್ 15ರಿದ ಅಧಿಸೂಚನೆ ಪ್ರಕಟಗೊಳ್ಳಲಿದೆ. ಜೂನ್ 29ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ನಿಗದಿಯಾಗಿದ್ದು, ಜುಲೈ 2ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

Join Whatsapp
Exit mobile version