ಬೆಂಗಳೂರು: ಮೇ 2022 ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕ ಪರೀಕ್ಷೆ ಫಲಿತಾಂಶವನ್ನು ಇಂದು ಸಂಜೆ 6 ಗಂಟೆ ನಂತರ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಫಲಿತಾಂಶದ ವಿವರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್: https://www.schooleducation.kar.nic.in/ ಮೂಲಕ ಪಡೆಯಬಹುದು.