ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ ಎಂದು ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿಎಸ್ ಮಂಜುನಾಥ್ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಳಿ ಶನಿವಾರ ಹಮ್ಮಿಕೊಂಡಿದ್ದ ಸಮುದಾಯ ಭವನಗಳ ಮುಂದುವರಿದ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಬಹಿರಂಗ ಕಾರ್ಯಕ್ರಮದಲ್ಲಿ ಜಿ.ಎಸ್.ಮಂಜುನಾಥ್ ಹೀಗೆ ವಾಗ್ದಾಳಿ ನಡೆಸಿದ್ದಾರೆ