ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

Prasthutha|

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಎಚ್​ಎಎಲ್​ ಏರ್​ ಪೋರ್ಟ್​ ಗೆ ಆಗಮಿಸಿದ್ದಾರೆ.

- Advertisement -

ಇಂದು ಬೆಂಗಳೂರಿನ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ, ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಪ್ರಯಾಣ, ಬಳಿಕ ವಂದೇ ಭಾರತ ಎಕ್ಸ್‌ ಪ್ರೆಸ್‌ ಹಾಗೂ ಭಾರತ ಗೌರವ್ ಕಾಶಿ ದರ್ಶನ ರೈಲ್ವೆಗೆ ಚಾಲನೆ ನೀಡಲಿದ್ದಾರೆ.

- Advertisement -

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Join Whatsapp