ಪ್ರಧಾನಿ ಮೋದಿ ತಾಯಿ ಹೀರಾಬೆನ್ ನಿಧನ

Prasthutha|

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ.

- Advertisement -

ಅವರನ್ನು ಅನಾರೋಗ್ಯದ ಕಾರಣ ಬುಧವಾರ ಬೆಳಗ್ಗೆ ಅಹಮದಾಬಾದ್‌ನ ‘ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್’ಗೆ ದಾಖಲಿಸಲಾಗಿತ್ತು.

ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದು ಶತಾಯುಶಿ ಎಂಬ ಹಿರಿಮೆಗೂ ಪಾತ್ರರಾಗಿದ್ದರು.

- Advertisement -

ತಮ್ಮ ತಾಯಿಯ ನಿಧನದ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ದೇವರ ಪಾದದಲ್ಲಿ ವೈಭವದ ಶತಮಾನದ ಅಂತ್ಯ… ತಾಯಿಯಲ್ಲಿ ನಾನು ಯಾವಾಗಲೂ ತಪಸ್ವಿಯ ಪ್ರಯಾಣವನ್ನು ಒಳಗೊಂಡಿರುವ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ನಿಸ್ವಾರ್ಥ ಕರ್ಮಯೋಗಿಯ ಸಂಕೇತವಾಗಿದೆ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನ’ ಎಂದು ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version