Home ಟಾಪ್ ಸುದ್ದಿಗಳು ಹವಾಮಾನ ವೈಪರೀತ್ಯ : ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ

ಹವಾಮಾನ ವೈಪರೀತ್ಯ : ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ

ಪುಣೆ: ಬಿರುಗಾಳಿ ಮತ್ತು ಕೆಟ್ಟ ಹವಾಮಾನ ಪರಿಸ್ಥಿತಿಯಿಂದಾಗಿ ಪುಣೆಯ ಪೌಡ್ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್ವೊಂದು ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


AW 139 ಖಾಸಗಿ ಹೆಲಿಕಾಪ್ಟರ್ ಮುಂಬೈನ ಜುಗುನಿಂದ ಹೈದರಾಬಾದ್ಗೆ ಹೋರಟಿತ್ತು. ಈ ವೇಳೆ ಪೌಡ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.


ಹೆಲಿಕಾಪ್ಟರ್ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಸದ್ಯ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ಪಿ ಪಂಕಜ್ ದೇಶಮುಖ್ ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version