ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮನ

Prasthutha|

ಬೆಂಗಳೂರು: ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

- Advertisement -


ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕೆಪಿಸಿಸಿ ವತಿಯಿಂದ ನಾ ನಾಯಕಿ ಎಂಬ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.



Join Whatsapp