Home ಟಾಪ್ ಸುದ್ದಿಗಳು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮನ

ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮನ

ಬೆಂಗಳೂರು: ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.


ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕೆಪಿಸಿಸಿ ವತಿಯಿಂದ ನಾ ನಾಯಕಿ ಎಂಬ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

Join Whatsapp
Exit mobile version