Home ಟಾಪ್ ಸುದ್ದಿಗಳು ರಾಗಾ ಅಭಿಮಾನಿಗೆ ತನ್ನ ಕಾರ್ ನಲ್ಲಿ ಡ್ರಾಪ್ ಕೊಟ್ಟ ಪ್ರಿಯಾಂಕ ಗಾಂಧಿ

ರಾಗಾ ಅಭಿಮಾನಿಗೆ ತನ್ನ ಕಾರ್ ನಲ್ಲಿ ಡ್ರಾಪ್ ಕೊಟ್ಟ ಪ್ರಿಯಾಂಕ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುವುದರ ವಿರುದ್ಧ ಪಕ್ಷದ ಕಾರ್ಯಕರ್ತರು, ನಾಯಕರು ಜಂತರ್ ಮಂತರ್‌ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾರ್ಗ ಮಧ್ಯೆ ಇದ್ದ ರಾಹುಲ್ ಅಭಿಮಾನಿಯೊಬ್ಬರನ್ನು ತಮ್ಮ ಕಾರಿನಲ್ಲಿ ಕರೆದೊಯ್ದಿದ್ದಾರೆ.

ರಾಹುಲ್ ಅಭಿಮಾನಿಯೊಬ್ಬರನ್ನು ಪ್ರಿಯಾಂಕಾ ಗಾಂಧಿ ಕಾರಿನಲ್ಲಿ ಡ್ರಾಪ್ ಕೊಡುವ ವೀಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ.

ಇಂದು ರಾಹುಲ್ ಗಾಂಧಿ 5 ನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ.

Join Whatsapp
Exit mobile version