ಪ್ರಿಯಾಂಕ ಖರ್ಗೆ ಹೆಸರು ಗಂಡೋ, ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ: ಪ್ರತಾಪ್ ಸಿಂಹ

Prasthutha|

ಮೈಸೂರು: ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ಹೆಸರು ಗಂಡೋ ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ. ಅವರು ರಾಜೀವ್‌ಗಾಂಧಿ ಮಗಳ ಹೆಸರನ್ನು ಇಟ್ಟುಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಿತರ ಹೆಸರು ಹೇಳಿಕೊಂಡು ಮರಿ ಖರ್ಗೆ ಐಷಾರಾಮಿ ಜೀವನ ಮಾಡುತ್ತಿದ್ದಾರೆ. ಮರಿ ಖರ್ಗೆ ಬಾಯಲ್ಲಿ ಭ್ರಷ್ಟಾಚಾರದ ಮಾತು ಕೇಳಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತಿದೆ ಎಂದರು.

ರಾಜ್ಯ ಕಾಂಗ್ರೆಸ್‌‌ನವರೇ ದುಡ್ಡು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಮಾತ್ರ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

Join Whatsapp