ಸುರತ್ಕಲ್: ಅಹಿತಕರ ಘಟನೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಸುರತ್ಕಲ್, ಬಜಪೆ, ಮೂಲ್ಕಿ, ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಆ ಪ್ರದೇಶಗಳಲ್ಲಿ ಜು.29ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ, ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಕಳೆದ ರಾತ್ರಿ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳ ತಂಡ ಹತ್ಯೆಗೈದಿತ್ತು.