ಅಸ್ಸಾಮ್ ನಲ್ಲಿ ಮುಸ್ಲಿಮರ ಹತ್ಯೆ ಖಂಡಿಸಿ ಪ್ರತಿಭಟನೆ ; ಕಾರ್ಯಕರ್ತರ ಬಂಧನ

Prasthutha|

ನವದೆಹಲಿ: ಅಸ್ಸಾಮ್ ನಲ್ಲಿ ಮುಸ್ಲಿಮರ ಹತ್ಯೆಯನ್ನು ಖಂಡಿಸಿ ಫೆಟರ್ನಿಟಿ ಮೂವ್ ಮೆಂಟ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಶುಕ್ರವಾರ ದೆಹಲಿಯ ಅಸ್ಸಾಮ್ ಭವನದ ಎದುರು ಪ್ರತಿಭಟನೆ ನಡೆಸಿದರು.

- Advertisement -
https://twitter.com/i/status/1441346985076789251


ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ ಕಾರ್ಯಕರ್ತರನ್ನು ತಕ್ಷಣ ಪೊಲೀಸರು ವಶಕ್ಕೆ ಪಡೆದು ದೆಹಲಿಯ ಮಂದಿರ್ ಮಾರ್ಗ ಪೊಲೀಸ್ ಠಾಣೆಗೆ ಕರೆದೊಯ್ದರು.

Join Whatsapp