Home ಟಾಪ್ ಸುದ್ದಿಗಳು ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ: ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಗೆ ಜಾಮೀನು

ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ: ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಗೆ ಜಾಮೀನು

ಮಂಗಳೂರು: ನಗರದ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.


ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನಂತೆ ಮಂಗಳೂರಿನಲ್ಲಿ ಶಾಸಕರ ವಿರುದ್ದ ಮಂಗಳೂರು ದಕ್ಷಿಣ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣ ಜಾಮೀನು ಮಂಜೂರಾಗಿದೆ.


ಶಾಸಕರಲ್ಲದೆ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಕಾರ್ಪೊರೇಟರ್ ಗಳಾದ ಸಂದೀಪ್ ಹಾಗೂ ಭರತ್ ಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರಿಗೂ ನಿರೀಕ್ಷಣ ಜಾಮೀನು ಮಂಜೂರಾಗಿದೆ.

Join Whatsapp
Exit mobile version