ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಸಿಎಂ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Prasthutha|

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

- Advertisement -

ಪೊಲೀಸರು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಅಕ್ರಮವಾಗಿ ಅಮಾಯಕರಾದ ತಮ್ಮನ್ನು ಬಂಧಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು



Join Whatsapp