Home ಟಾಪ್ ಸುದ್ದಿಗಳು ಕೊಲ್ಕತ್ತಾ | ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಆಸ್ಪತ್ರೆ ಕೊಠಡಿ ಪುಡಿಪುಡಿ, ಕಲ್ಲುತೂರಾಟ

ಕೊಲ್ಕತ್ತಾ | ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ಆಸ್ಪತ್ರೆ ಕೊಠಡಿ ಪುಡಿಪುಡಿ, ಕಲ್ಲುತೂರಾಟ

ಕೊಲ್ಕತ್ತಾ: ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ.

ಪರಿಣಾಮ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ವಿಭಾಗವನ್ನು ಧ್ವಂಸಗೊಳಿಸಿದೆ.

ಆಸ್ಪತ್ರೆಯ ಹೊರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಇದನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ ಘಟನೆಯಲ್ಲಿ ಕೆಲ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

Join Whatsapp
Exit mobile version