ಪಿಎಸ್ ಐ ಮರುಪರೀಕ್ಷೆ: ಪ್ರತಿಭಟನೆಗಿಳಿದ ಅಭ್ಯರ್ಥಿಗಳು ಪೋಲಿಸ್ ವಶಕ್ಕೆ

Prasthutha|

- Advertisement -

ಬೆಂಗಳೂರು: ಪಿಎಸ್​ ಐ ಹುದ್ದೆಗಳಿಗೆ ಮರುಪರೀಕ್ಷೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ಪಿಎಸ್​ ಐ ಪರೀಕ್ಷಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

PSI ಪರೀಕ್ಷೆ ಅಕ್ರಮ ಬಯಲಿಗೆ ಎಳೆದಿದ್ದು ನಾವು. ಈ‌ ಸರ್ಕಾರ ಅಧಿಕಾರಕ್ಕೆ ಬರಲು ನಮ್ಮ ಪಾತ್ರ ದೊಡ್ಡದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಪರೀಕ್ಷೆಗೆ ಕೇವಲ 30 ದಿನಗಳ ಕಾಲಾವಕಾಶ ನೀಡಿದ್ದಾರೆ. ಕನಿಷ್ಠ 2 ತಿಂಗಳು ಕಾಲಾವಕಾಶ ನೀಡಬೇಕೆಂದು ಪರೀಕ್ಷಾರ್ಥಿಗಳು ಆಗ್ರಹಿಸಿದ್ದಾರೆ



Join Whatsapp